ರಾಜ್ಯತೆರಿಗೆ ವಂಚನೆ ಪ್ರಕರಣ: ಬೆಂಗಳೂರಿನಲ್ಲಿ ಮತ್ತೆ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ, ಅಧಿಕಾರಿಗಳಿಂದ ತೀವ್ರ ಶೋಧ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿಯಾಗಿದೆ. ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳ್ಳಂಬೆಳಗ್ಗೆ ನಗರದ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ.