ಚಿನ್ನ ಕಳವು

ಬೆಳಗಾವಿ: ಡಾಕ್ಟರ್ ಮನೆಯಲ್ಲಿ 1.2 ಕೋಟಿ ರೂ ಮೌಲ್ಯದ ಚಿನ್ನ ಕಳವು; ಇಬ್ಬರ ಬಂಧನ!
ಪೊಲೀಸರು 52.5 ಲಕ್ಷ ರೂ. ಮೌಲ್ಯದ 350 ಗ್ರಾಂ ಚಿನ್ನಾಭರಣಗಳು ಮತ್ತು ಬ್ಯಾಂಕ್ ಖಾತೆಯಲ್ಲಿ ಠೇವಣಿ ಇಟ್ಟಿದ್ದ 22.8 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದು, ಒಟ್ಟು 75.3 ಲಕ್ಷ ರೂ. ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

CST Mangalore Express ರೈಲಿನಲ್ಲಿ 63 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳವು; ದಂಗಾದ ಪ್ರಯಾಣಿಕ!
ನವೆಂಬರ್ 16ರಂದು ಇಂದ್ರಾಳಿ ರೈಲು ನಿಲ್ದಾಣಕ್ಕೆ ತೆರಳಿದ್ದೇವು. ಮನೆಗೆ ಹಿಂತಿರುಗಿ ಸಂಜೆ ಸೂಟ್‌ಕೇಸ್‌ಗಳನ್ನು ತೆರೆದಾಗ ಎರಡು ಸೂಟ್‌ಕೇಸ್‌ಗಳಲ್ಲಿದ್ದ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಕಂಡುಬಂದಿದೆ.

ಬ್ಯಾಂಕ್ ಲಾಕರ್ ನಿಂದ 6 ಕೆಜಿ ಚಿನ್ನ ಕಳವು: ಸಿಬ್ಬಂದಿಗಾಗಿ ಪೊಲೀಸರ ಹುಡುಕಾಟ
ಬ್ಯಾಂಕ್ ನಲ್ಲಿ ಚಿನ್ನ ಕಳವಾಗಿರುವ ಸುದ್ದಿ ಹೊರಬರುತ್ತಲೇ ಬ್ಯಾಂಕ್ ಗ್ರಾಹಕರು ಆತಂಕಕ್ಕೊಳಗಾಗಿ ಬ್ಯಾಂಕ್ ಬಳಿ ಜಮಾಯಿಸಿದ್ದರು.

