ಚಿನ್ನ ಕಳ್ಳ ಸಾಗಣೆ ಕೇಸ್

Gold Smuggling Case: ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ED ಜಪ್ತಿ!
2002ರ ಅಕ್ರಮ ಹಣ ವರ್ಗಾವಣೆ ತಡೆ (PMLA)ಕಾಯ್ದೆಯಡಿ ಕೇಸ್ ಮಾಡಿ ತನಿಖೆ ನಡೆಸಿದ್ದ ಇಡಿ, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಆಸ್ತಿಗಳನ್ನು ಜಪ್ತಿ ಮಾಡಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಬಂಧನ ಜಾಮೀನು ಅರ್ಜಿ, ತೀರ್ಪು ಕಾಯ್ದಿರಿಸಿದ ನ್ಯಾಯಾಲಯ
ಮುಂದಿನ ವಿಚಾರಣೆಗಾಗಿ ಆರೋಪಿಯನ್ನು ತನ್ನ ವಶಕ್ಕೆ ನೀಡಬೇಕು ಎಂದು ಆದಾಯ ಗುಪ್ತಚರ ನಿರ್ದೇಶನಾಲಯ (DRI)ವಾದದ ಬಳಿಕ ಆರ್ಥಿಕ ಅಪರಾಧಗಳ ನ್ಯಾಯಾಲಯ ಶುಕ್ರವಾರಕ್ಕೆ ತನ್ನ ತೀರ್ಪನ್ನು ಕಾಯ್ದಿರಿಸಿತು.

