ರಾಜ್ಯಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಪ್ರಮುಖ ಆರೋಪಿ ಸ್ವಪ್ನಾ ಸುರೇಶ ಹೇಳಿಕೆ ದಾಖಲಿಸಿಕೊಂಡ ಪೊಲೀಸರು
ಸ್ವಪ್ನಾ ಸುರೇಶ್ ಪರ ವಕೀಲ ಆರ್ ಕೃಷ್ಣ ರಾಜ್, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ಇಮೇಲ್ ಮೂಲಕ ತಮ್ಮ ಕಕ್ಷಿದಾರರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದಿದ್ದು, ಸಂಬಂಧ ಕೆಆರ್ ಪುರಂ ಪೊಲೀಸರು ಸ್ವಪ್ನಾ ಸುರೇಶ್ ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ.