ದೇಶಭಯ ಬಿಡಿ: ಬಿಲ್ ರಹಿತ ಚಿನ್ನ ಖರೀದಿ ಪತ್ತೆಗೆ ಯಾವ ಯೋಜನೆ ಇಲ್ಲ- ಕೇಂದ್ರ ಸ್ಪಷ್ಟನೆ
ಕಪ್ಪುಹಣದ ಮೂಲಕ ಖರೀದಿ ಮಾಡಿರುವ ಚಿನ್ನ ಪತ್ತೆಗಾಗಿ ಕೇಂದ್ರ ಸರ್ಕಾರ ಚಿನ್ನ ಕ್ಷಮಾದಾನ ಯೋಜನೆ ಜಾರಿಗೆ ಮುಂದಾಗಿದೆ ಎಂಬ ಮಾಧ್ಯಮಗಳ ವರದಿ ಬೆನ್ನಲ್ಲೇ ಇಂತಹ ಯಾವುದೇ ಪ್ರಸ್ತಾಪಗಳೂ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.