ರಾಜ್ಯಬೆಂಗಳೂರು ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿದ್ದ 2.5 ಕೆಜಿ ಚಿನ್ನ ನಾಪತ್ತೆ: ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ದೂರು
ದೇಶಕ್ಕೆ ಚಿನ್ನ ಕಳ್ಳಸಾಗಣೆ ಮಾಡುವ ಹಲವು ಪ್ರಯತ್ನಗಳನ್ನು ವಿಫಲಗೊಳಿಸಿದ ವೇಳೆ ವಶಪಡಿಸಿಕೊಳ್ಳಲಾಗಿದ್ದ 2.5 ಕೆಜಿ ಚಿನ್ನ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಗೊ ವಿಭಾಗದ ಗೋದಾಮಿನಿಂದ ನಾಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿ ಘಟಕದಲ್ಲಿ ದೂರು ದಾಖಲಾಗಿದೆ.