ದೇಶಅಯೋಧ್ಯೆ ರಾಮಮಂದಿರಕ್ಕಾಗಿ ಚಿನ್ನದ ಇಟ್ಟಿಗೆ ದಾನ ನೀಡಲು ಮುಂದಾದ ಮೊಘಲ್ ವಂಶಸ್ಥ!
ಕಡೆಯ ಮೊಘಲ್ ದೊರೆ ಬಹದ್ದೂರ್ ಷಾ ಜಾಫರ್ ಅವರ ವಂಶಸ್ಥರಾಗಿರುವ ರಾಜಕುಮಾರ ಹಬೀಬುದ್ದೀನ್ ಟ್ಯೂಸಿ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದಾದರೆ ತಾವು ಚಿನ್ನದ ಇಟ್ಟಿಗೆಯನ್ನು ದಾನ ಮಾಡಲು ಸಿದ್ದವಿರುವುದಾಗಿ ಹೇಳಿಕೊಂಡಿದ್ದಾರೆ.