ಚಿನ್ನದ ಕಳ್ಳಸಾಗಣೆ

Watch | ನೀರು ಹಿಡಿಯಲು ಹೋದ ಮಹಿಳೆಗೆ ವಿದ್ಯುತ್ ಶಾಕ್, ಸಾವು; ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ 15 ಹೆಕ್ಟೇರ್ ಅರಣ್ಯ ಭೂಮಿ ಸುಟ್ಟು ಭಸ್ಮ
ವಿಡಿಯೋ

Watch | ನೀರು ಹಿಡಿಯಲು ಹೋದ ಮಹಿಳೆಗೆ ವಿದ್ಯುತ್ ಶಾಕ್, ಸಾವು; ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ 15 ಹೆಕ್ಟೇರ್ ಅರಣ್ಯ ಭೂಮಿ ಸುಟ್ಟು ಭಸ್ಮ

'ಗೋಲ್ಡನ್ ಗರ್ಲ್' ನಟಿ ರನ್ಯಾ ರಾವ್ DRI ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು ಹೇಗೆ; ಕಳ್ಳಸಾಗಣೆ ಹಿಂದೆ ಆಕೆಯ ಪಾತ್ರವೇನು?
ರಾಜ್ಯ

'ಗೋಲ್ಡನ್ ಗರ್ಲ್' ನಟಿ ರನ್ಯಾ ರಾವ್ DRI ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು ಹೇಗೆ; ಕಳ್ಳಸಾಗಣೆ ಹಿಂದೆ ಆಕೆಯ ಪಾತ್ರವೇನು?

ಕಂಪನಿಗಳ ರಿಜಿಸ್ಟ್ರಾರ್ (RoC) ದಾಖಲೆಗಳ ಪ್ರಕಾರ, ಏಪ್ರಿಲ್ 22, 2022 ರಂದು ರಚಿಸಲಾದ ಕ್ಸಿರೋಡಾ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನಲ್ಲಿ ರನ್ಯಾ ಪ್ರಮುಖ ಷೇರುದಾರರಾಗಿದ್ದರು.

ಚಿನ್ನ ಕಳ್ಳ ಸಾಗಣೆ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.1 ಕೆಜಿಗೂ ಅಧಿಕ ಚಿನ್ನ ವಶ!
ರಾಜ್ಯ

ಚಿನ್ನ ಕಳ್ಳ ಸಾಗಣೆ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.1 ಕೆಜಿಗೂ ಅಧಿಕ ಚಿನ್ನ ವಶ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬುಧವಾರ ಸುಮಾರು 1.1 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಮುಂಬೈ ಮೂಲದ ಕಂಪನಿಯ ಅಕ್ರಮ ಚಿನ್ನ ಆಮದು ದಂಧೆ ಬೇಧಿಸಿದ ಡಿಆರ್‌ಐ
ರಾಜ್ಯ

ಬೆಂಗಳೂರು: ಮುಂಬೈ ಮೂಲದ ಕಂಪನಿಯ ಅಕ್ರಮ ಚಿನ್ನ ಆಮದು ದಂಧೆ ಬೇಧಿಸಿದ ಡಿಆರ್‌ಐ

ಬೆಂಗಳೂರಿನ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮುಂಬೈ ಮೂಲದ ಸಂಸ್ಥೆಯೊಂದರ ಸುಮಾರು 338 ಕೋಟಿ ರೂ.ಗಳ ಬೃಹತ್ ತೆರಿಗೆ ವಂಚನೆ ದಂಧೆಯನ್ನು ಪತ್ತೆ ಮಾಡಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ: 20.89 ಲಕ್ಷ ರೂ. ಮೌಲ್ಯದ ಚಿನ್ನ ವಶ
ರಾಜ್ಯ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ: 20.89 ಲಕ್ಷ ರೂ. ಮೌಲ್ಯದ ಚಿನ್ನ ವಶ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

ಚಿನ್ನ ಸ್ಮಗ್ಲಿಂಗ್ ಪ್ರಕರಣ: ಪಿಣರಾಯಿ ಸರ್ಕಾರಕ್ಕೆ ಹಿನ್ನಡೆ, ಇಡಿ ಆಧಿಕಾರಿಗಳ ವಿರುದ್ಧದ ಎಫ್ ಐಆರ್ ರದ್ದುಗೊಳಿಸಿದ ಕೇರಳ ಹೈಕೋರ್ಟ್
ದೇಶ

ಚಿನ್ನ ಸ್ಮಗ್ಲಿಂಗ್ ಪ್ರಕರಣ: ಪಿಣರಾಯಿ ಸರ್ಕಾರಕ್ಕೆ ಹಿನ್ನಡೆ, ಇಡಿ ಆಧಿಕಾರಿಗಳ ವಿರುದ್ಧದ ಎಫ್ ಐಆರ್ ರದ್ದುಗೊಳಿಸಿದ ಕೇರಳ ಹೈಕೋರ್ಟ್

ಕೇರಳ ಸಿಎಂ ಪಿಣರಾಯಿ ವಿಜಯನ್ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿರುವ ಚಿನ್ನ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಪಿಣರಾಯಿ ವಿಜಯನ್ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಇಡಿ ಆಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗಳನ್ನು ಕೇರಳ ಹೈಕೋರ್ಟ್  ರದ್ದುಗೊಳಿಸಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ಅಕ್ರಮವಾಗಿ ಸಾಗಿಸುತ್ತಿದ್ದ 1.83 ಕೆಜಿ ಚಿನ್ನ ವಶ
ರಾಜ್ಯ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ಅಕ್ರಮವಾಗಿ ಸಾಗಿಸುತ್ತಿದ್ದ 1.83 ಕೆಜಿ ಚಿನ್ನ ವಶ

94.02 ಲಕ್ಷ ರೂ.ಗಳ ಮೌಲ್ಯದ ಒಟ್ಟು 1.836 ಕಿಲೋಗ್ರಾಂ ಚಿನ್ನವನ್ನು ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಲ್ಲಿ ರಾಷ್ಟ್ರಗಳಿಂದ ಕಳ್ಳಸಾಗಣೆ ಮಾಡುತ್ತಿದ್ದ ಅಂತಾರಾಷ್ಟ್ರೀಯ ಪ್ರಯಾಣಿಕರಿಂದ ವಶಪಡಿಸಿಕೊಳ್ಳಲಾಗಿದೆ. ವಿಮಾನ ನಿಲ್ದಾಣ ಎಂಟ್ರಿ ಜಾಗದಲ್ಲಲ್ಲಿ ವಿಮಾನ ನಿಲ್ದಾಣ ಕಸ್ಟಮ್ಸ್ ವಿಭಾಗದ ಏರ್ ಇಂಟೆಲಿಜೆನ್ಸ್ ಘಟಕವು ಈ ಕಾರ್ಯಾಚರಣೆ ನಡೆಸಿದೆ.

ಮಂಗಳೂರು: ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 18.74 ಲಕ್ಷ ಮೌಲ್ಯದ ಚಿನ್ನ ವಶ, ಓರ್ವನ ಸೆರೆ
ರಾಜ್ಯ

ಮಂಗಳೂರು: ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 18.74 ಲಕ್ಷ ಮೌಲ್ಯದ ಚಿನ್ನ ವಶ, ಓರ್ವನ ಸೆರೆ

ದುಬೈನಿಂದ ಮಗಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 483.57 ಗ್ರಾಂ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು ಓರ್ವನನ್ನು ಬಂಧಿಸಿದ್ದಾರೆ