ವಿದೇಶನೇಪಾಳ ಪ್ರವಾಹ: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಮೃತ ಮಹಿಳೆಯ ಕೂದಲು ಹಿಡಿದು, ಚಿನ್ನದ ಕಿವಿಯೋಲೆ ಕದ್ದ ಖದೀಮರು! Video
ಪ್ರವಾಹದಲ್ಲಿ ಕೊಚ್ಚಿಹೋದ ಮಹಿಳೆಯ ಶವದಿಂದ ಚಿನ್ನದ ಕಿವಿಯೋಲೆಗಳೆಂದು ಹೇಳಲಾದ ವಸ್ತುಗಳನ್ನು ಇಬ್ಬರು ವ್ಯಕ್ತಿಗಳು ತೆಗೆಯುತ್ತಿರುವ ವಿಡಿಯೋವೊಂದು ವೈರಲ್ ಆದ ನಂತರ ಈ ಬಂಧನ ನಡೆದಿದೆ.