ಕ್ರಿಕೆಟ್ಭಾರತ-ಪಾಕ್ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ 24 ಕ್ಯಾರೆಟ್ ಚಿನ್ನದ ಐಫೋನ್ ಕಳೆದಕೊಂಡ ನಟಿ ಊರ್ವಶಿ ರೌಟೇಲಾ!
ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಭಾರತ-ಪಾಕಿಸ್ತಾನ ಪಂದ್ಯ ವೀಕ್ಷಿಸಲು ಬಾಲಿವುಡ್ ನಟಿ ಊರ್ವಶಿ ರೌಟೇಲಾ ಆಗಮಿಸಿದ್ದರು. ಈ ವೇಳೆ ತಮ್ಮ ಐಫೋನ್ ಕಳೆದುಹೋಗಿದೆ ಎಂದು ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.