ರಾಜ್ಯಎಲ್ಲಿ ಮಾಡಿಸ್ಕೊಂಡೆಯಮ್ಮಾ ಬಳೆಯನ್ನಾ? ಚಿನ್ನದ್ದಾ?... ಏಕಲವ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಹಾಸ್ಯ ಚಟಾಕಿ!
ಇಂತಹ ಸಮಾರಂಭಕ್ಕೆ ಆರ್ಟಿಫಿಷಿಯಲ್ ಬಳೆ ಹಾಕಿಕೊಂಡು ಬರಬಾರದಮ್ಮಾ, ಚಿನ್ನದ ಬಳೆ ಹಾಕಿಕೊಂಡು ಬರಬೇಕು ಎಂದು ಏಕಲವ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹಾಸ್ಯ ಚಟಾಕಿ ಹಾರಿಸಿದ ಪ್ರಸಂಗ ನಡೆಯಿತು.