ಚಿನ್ನದ ಬೆಲೆ ಏರಿಕೆ

ಚಿನ್ನದ ಬೆಲೆ ಏರಿಕೆಯಾಗಿದೆ, ಆದರೆ 'ಮಿತಿ ಮೀರಿಲ್ಲ'; ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ: ನಿರ್ಮಲಾ ಸೀತಾರಾಮನ್
'ಭಾರತೀಯ ರಿಸರ್ವ್ ಬ್ಯಾಂಕ್ ಬಳಿ ಸಾಕಷ್ಟು ಲಿಕ್ವಿಡಿಟಿ ಲಭ್ಯವಿದೆ, ಐದು ವರ್ಷಗಳವರೆಗೆ ಸಾಲ ಪಡೆಯಬಹುದು ಮತ್ತು ಸರ್ಕಾರವು ದೇಶದ ಆರ್ಥಿಕ ಅಗತ್ಯಗಳನ್ನು ಪೂರೈಸಲು ಸಿದ್ಧವಾಗಿದೆ' ಎಂದರು.

ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ದಾಖಲೆ: 1 ಲಕ್ಷ ರೂ ಆಸುಪಾಸಿನಲ್ಲಿ 10 ಗ್ರಾಂ ಚಿನ್ನ; ಬೆಂಗಳೂರಿನಲ್ಲಿ ಇಂದಿನ ಬೆಲೆ!
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಸ್ಥಿರತೆ ಮುಂದುವರಿದರೆ ಮತ್ತು ಬೇಡಿಕೆ ಹಾಗೆಯೇ ಇದ್ದರೆ, ಮುಂಬರುವ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ಹೆಚ್ಚಿನ ಎತ್ತರವನ್ನು ತಲುಪಬಹುದು ಎಂದು ಮಾರುಕಟ್ಟೆ ತಜ್ಞರು ನಂಬಿದ್ದಾರೆ.

Gold rate: ಚಿನ್ನದ ದರದಲ್ಲಿ ಸಾರ್ವಕಾಲಿಕ ದಾಖಲೆ! 10 ಗ್ರಾಂ ಚಿನ್ನದ ಬೆಲೆ ಎಷ್ಟು ಗೊತ್ತಾ?
ಹಬ್ಬಗಳು, ಮದುವೆ ಸೀಸನ್ ಆಗಿರುವುದರಿಂದ ಗ್ರಾಹಕರು ಚಿನ್ನ ಖರೀದಿಯಲ್ಲಿ ತೊಡಗಿರುವುದು ಮತ್ತು ಸಾಗರೋತ್ತರ ಮಾರುಕಟ್ಟೆಗಳಲ್ಲಿನ ಪ್ರವೃತ್ತಿಯು ಚಿನ್ನದ ಬೆಲೆಯನ್ನು ಈ ವರ್ಷದಲ್ಲಿ ಗರಿಷ್ಠ ಮಟ್ಟಕ್ಕೆ ಏರಿಸಿದೆ

ಹೊಸವರ್ಷಕ್ಕೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಚಿನ್ನದ ಬೆಲೆ ಏರಿಕೆ: 10 ಗ್ರಾಂ ಚಿನ್ನದ ಬೆಲೆ 64,090 ರೂ.!
ಹೊಸವರ್ಷಕ್ಕೆ ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದ್ದು ಗ್ರಾಹಕರ ಕೈ ಸುಡುವಂತಾಗಿದೆ.

ಚಿನ್ನದ ಬೆಲೆ ಮತ್ತೆ 287 ರೂ. ಏರಿಕೆ, 10 ಗ್ರಾಂ ಹಳದಿ ಲೋಹಕ್ಕೆ 52,391 ರೂಪಾಯಿ
ದೇಶದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಲೇ ಇದ್ದು, ಗುರುವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 287 ರೂ. ದಾಖಲೆಯ ಏರಿಕೆಯಾಗುವ ಮೂಲಕ 10. ಗ್ರಾಂ ಚಿನ್ನದ ಬೆಲೆ 52,391 ರೂಪಾಯಿಗೆ ಏರಿಕೆಯಾಗಿದೆ.

ಚಿನ್ನದ ಬೆಲೆ 44 ರೂ. ಏರಿಕೆ, ಬೆಳ್ಳಿ ಬೆಲೆ 460 ರೂ. ಇಳಿಕೆ
ದೆಹಲಿಯಲ್ಲಿ ಚಿನ್ನದ ಬೆಲೆ ಶುಕ್ರವಾರ ಪ್ರತಿ 10 ಗ್ರಾಂಗೆ 44 ರೂ. ಏರಿಕೆಯಾಗುವ ಮೂಲಕ 39, 731 ರೂ.ಗೆ ತಲುಪಿದೆ.

