ವಾಣಿಜ್ಯAkshaya Tritiya 2024: ಆನ್ ಲೈನ್ ನಲ್ಲಿ ಭರ್ಜರಿ ವ್ಯಾಪಾರ; ಚಿನ್ನದ ಬೆಲೆ ಇಳಿಕೆ; ಮಾರಾಟದಲ್ಲಿ ಶೇ.500 ರಷ್ಟು ಏರಿಕೆ!
ಅಕ್ಷಯ ತೃತೀಯದ ದಿನದಂದು ಭಾರತದಲ್ಲಿ ಚಿನ್ನದ ವ್ಯಾಪಾರ ಏರಿಕೆ ಕಂಡಿದೆ. ಆನ್ ಲೈನ್ ವೇದಿಕೆಗಳಲ್ಲಿ ಭರ್ಜರಿಯಾಗಿ ಚಿನ್ನದ ವ್ಯಾಪಾರ ನಡೆದಿದ್ದು, ಹಳದಿ ಲೋಹದ ಮಾರಾಟದಲ್ಲಿ ಶೇ.500 ರಷ್ಟು ಏರಿಕೆ ದಾಖಲಾಗಿದೆ.