ದೇಶಕೊರೋನಾ ವೈರಸ್: 3 ಲಕ್ಷ ರೂ. ಮೌಲ್ಯದ ಚಿನ್ನದ ಮಾಸ್ಕ್ ತಯಾರಿಸಿ ಧರಿಸಿದ ಪುಣೆ ವ್ಯಕ್ತಿ!
ಈಗ ಮಹಾಮಾರಿ ಕೊರೋನಾ ವೈರಸ್ ನಿಂದ ರಕ್ಷಿಸಿಕೊಳ್ಳುವುದಕ್ಕಾಗಿ ಸಾರ್ವಜನಿಕವಾಗಿ ಮಾಸ್ಕ್ ಧರಿಸುವುದು ಸಾಮಾನ್ಯ. ಆದರೆ ಪುಣೆಯ ವ್ಯಕ್ತಿಯೊಬ್ಬರು ಸುಮಾರು ಮೂರು ಲಕ್ಷ ರೂಪಾಯಿ ಬೆಲೆ ಬಾಳುವ ಮಾಸ್ಕ್ ತಯಾರಿಸಿ, ಅದನ್ನು ಧರಿಸುವ ಮೂಲಕ ಸುದ್ದಿಯಾಗಿದ್ದಾರೆ.