ಚಿನ್ನದ ವ್ಯಾಪಾರಿ

ಮಂಗಳೂರು: ಸಿನಿಮೀಯ ಶೈಲಿಯಲ್ಲಿ ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ 20 ಲಕ್ಷ ರೂ. ದರೋಡೆ; ಪತ್ನಿ, ಮಗು ಅಪಹರಣ!
ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರ ಬೈಕಂಪಾಡಿ ಬಳಿ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ರೈಲಿನಲ್ಲಿ ನಿದ್ದೆಗೆ ಜಾರಿದ ವ್ಯಾಪಾರಿ; 5.53 ಕೋಟಿ ರೂ ಮೌಲ್ಯದ ಚಿನ್ನಾಭರಣ ಕಳ್ಳತನ!
ಚಿನ್ನದ ವ್ಯಾಪಾರಿ, ಸಿದ್ಧೇಶ್ವರ ಎಕ್ಸ್‌ಪ್ರೆಸ್ ರೈಲಿನಲ್ಲಿ ಸೋಲಾಪುರದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಚಿಕ್ಕಮಗಳೂರು: ಚಿನ್ನದ ವ್ಯಾಪಾರಿಯಿಂದ ಸುಲಿಗೆ ಮಾಡಿದ ನಾಲ್ವರು ಪೊಲೀಸರು ಅಮಾನತು
ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದಡಿಯಲ್ಲಿ ಸಿಲುಕಿಸುವುದಾಗಿ ಬೆದರಿಸಿ ಚಿನ್ನದ ವ್ಯಾಪಾರಿಯೊಬ್ಬರಿಂದ 5 ಲಕ್ಷ ರೂಪಾಯಿ ಸುಲಿಗೆ ಮಾಡಿದ ಆರೋಪದ ಮೇಲೆ ಜಿಲ್ಲೆಯ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಚಿನ್ನದ ವ್ಯಾಪಾರಿ ದರೋಡೆ ಮಾಡಿದ ಇಬ್ಬರು ಮುಂಬೈ ಪೊಲೀಸರ ಸೆರೆ!
ಭಟ್ಕಳ ಚಿನ್ನದ ವ್ಯಾಪಾರಿಯೊಬ್ಬರ ಕೊಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬಯಿನ ಇಬ್ಬರು ಪೊಲೀಸರು ಹಾಗೂ ಇಬ್ಬರು ಸ್ಥಳೀಯರನ್ನು ಮಂಗಳವಾರ ಬಂಧಿಸಿ, ...

