ದೇಶTirupati: ತಿಮ್ಮಪ್ಪನಿಗೆ 3.63 ಕೋಟಿ ರೂ. ಮೌಲ್ಯದ ಚಿನ್ನದ ಆಭರಣಗಳನ್ನು ಸಮರ್ಪಿಸಿದ ಸಂಜೀವ್ ಗೋಯೆಂಕಾ!
ಆರ್ಪಿ-ಸಂಜೀವ್ ಗೋಯೆಂಕಾ ಗ್ರೂಪ್ನ ಅಧ್ಯಕ್ಷ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫ್ರಾಂಚೈಸಿ ಲಕ್ನೋ ಸೂಪರ್ ಜೈಂಟ್ಸ್ (LSG) ಮಾಲೀಕ ಸಂಜೀವ್ ಗೋಯೆಂಕಾ ಅವರು ಪವಿತ್ರ ತಿರುಮಲ ತಿರುಪತಿ ದೇವಸ್ಥಾನ (TTD) ದೇವಸ್ಥಾನಕ್ಕೆ ಸುಮಾರು 3.63 ಕೋಟಿ ಮೌಲ್ಯದ ಚಿನ್ನದ ಆಭರಣಗಳನ್ನು ಸಮರ್ಪಿಸಿದ್ದಾರೆ.