ಚಿನ್ನಸ್ವಾಮಿ ಕಾಲ್ತುಳಿತ

News headlines 22-08-2025 | Mysuru Dasara ಉದ್ಘಾಟನೆಗೆ ಬಾನು ಮುಷ್ತಾಕ್; ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಸ್ಥಳಗಳ ಮೇಲೆ ED ದಾಳಿ; ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತಕ್ಕೆ 'ಸಾಮೂಹಿಕ ಉನ್ಮಾದ'ವೇ ಕಾರಣ- ಸಿಎಂ ಸಿದ್ದರಾಮಯ್ಯ

'ಪೊಲೀಸ್ ಆಯುಕ್ತರ ಮನವಿ ಮೇರೆಗೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋದೆ; ಕಪ್ ಗೆ ಮುತ್ತು ನೀಡಿದೆ; ಆಟಗಾರರಿಗೆ ಅಭಿನಂದಿಸಿದೆ'
ನಾನು ಕಾರ್ಯಕ್ರಮಕ್ಕೆ ಹೋಗಿದ್ದೂ ನಿಜ, ಅಲ್ಲಿ ಇದ್ದಿದ್ದೂ ನಿಜ, ಆರ್ ಸಿಬಿ ಆಟಗಾರರಿಗೆ ಅಭಿನಂದನೆ ಸಲ್ಲಿಸಿದ್ದು ನಿಜ. 10 ನಿಮಿಷಗಳಲ್ಲಿ ಈ ಕಾರ್ಯಕ್ರಮ ಮುಗಿಸುವಂತೆ ಅವರಿಗೆ ಸೂಚನೆ ಕೊಟ್ಟಿದ್ದೂ ನಿಜ.

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವರದಿ ಸಲ್ಲಿಕೆ
ವರದಿ ಸ್ವೀಕರಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಯೋಗ ನೀಡಿದ ವರದಿಯನ್ನು ಜುಲೈ 17ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು.

Chinnaswamy stampede: IPS ಅಧಿಕಾರಿಗಳ ಅಮಾನತು ರದ್ದು ವಿರುದ್ಧ ಮೇಲ್ಮನವಿ: CM Siddaramaiah
ಐಪಿಎಲ್ ಅಧಿಕಾರಿಗಳು ಮತ್ತು ಪೊಲೀಸರ ಅಮಾನತಿಗೆ ಸಾಕಷ್ಟು ಕಾರಣಗಳೇ ಇಲ್ಲ ಎಂದು ಹೇಳಿದ್ದ ಸಿಎಟಿ ಯಾವುದೇ ಸಾಕಷ್ಟು ಆಧಾರಗಳಿಲ್ಲದೆ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

Chinnaswamy stampede: 'ಕಾಲ್ತುಳಿತ ದುರಂತಕ್ಕೆ RCB ಕಾರಣ'; ರಾಜ್ಯ ಸರ್ಕಾರಕ್ಕೂ CAT ತರಾಟೆ; ಅಮಾನತು ರದ್ದುಗೊಳಿಸಲು ಸೂಚನೆ
RCB ತಂಡದ ಮೊದಲ ಐಪಿಎಲ್ ಟ್ರೋಫಿ ವಿಜಯೋತ್ಸವವನ್ನು ಆಚರಿಸಲು ವಿಧಾನಸೌಧದಿಂದ ವಿಜಯೋತ್ಸವ ಮೆರವಣಿಗೆ ಮತ್ತು ಕ್ರೀಡಾಂಗಣದಲ್ಲಿ ಅಭಿಮಾನಿಗಳ ಕಾರ್ಯಕ್ರಮವನ್ನು ಘೋಷಿಸಿದ ನಂತರ ಕ್ರೀಡಾಂಗಣದ ಬಳಿಯ ಎಂಜಿ ರಸ್ತೆ ಮತ್ತು ಕಬ್ಬನ್ ಪಾರ್ಕ್ ರಸ್ತೆ ಪ್ರದೇಶಗಳಲ್ಲಿ ಸುಮಾರು 2.5 ಲಕ್ಷ ಅಭಿಮಾನಿಗಳು ನೆರೆದಿದ್ದರು.

ಚಿನ್ನಸ್ವಾಮಿ ದುರಂತ: ಕಾಲ್ತುಳಿತದಲ್ಲಿ ಮನೋಜ್ ಸಾವು; ಮೊಮ್ಮಗನ ಅಗಲಿಕೆ ನೋವಲ್ಲೇ ಕೊನೆಯುಸಿರೆಳೆದ ಅಜ್ಜಿ
ನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದ 11 ಮಂದಿ ಆರ್‌ಸಿಬಿ ಅಭಿಮಾನಿಗಳ ಪೈಕಿ ತುಮಕೂರಿನ ಮನೋಜ್ ಕೂಡ ಮೃತ ಪಟ್ಟಿದ್ದರು.

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ CIDಗೆ ವರ್ಗ: RCB, KSCA, ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ವಿರುದ್ಧ FIR ದಾಖಲು
ಪೊಲೀಸ್ ಇನ್ಸ್‌ಪೆಕ್ಟರ್ ನೀಡಿದ ದೂರಿನ ಆಧಾರದ ಮೇಲೆ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅವರು ಹೇಳಿದ್ದಾರೆ.

