ರಾಜ್ಯಚಿನ್ನಸ್ವಾಮಿ ಕಾಲ್ತುಳಿತ ದುರಂತ: RCB ಮ್ಯಾಚ್, ಗೆಲುವಿನ ಸಂಭ್ರಮದ ಮಧ್ಯೆ ಅರಣ್ಯರೋದನವಾಗಿದೆ ಮೃತ ಮಕ್ಕಳ ಪೋಷಕರ ಅಳಲು
ಮೃತರಾದ 11 ಮಂದಿಯಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಉದ್ಯೋಗದಲ್ಲಿದ್ದ ಯುವಕರು ಇದ್ದರು. ತಮ್ಮ ಪ್ರಿಯ ಕ್ರಿಕೆಟ್ ಆಟಗಾರರನ್ನು ನೋಡಲು ಅವರು ಸ್ಟೇಡಿಯಂಗೆ ಬಂದಿದ್ದರು.