ಚಿನ್ನಾಭರಣ ಕಳ್ಳತನ

ವಜ್ರದ ಚಿನ್ನಾಭರಣ ಧರಿಸಿ ರೀಲ್ ಪೋಸ್ಟ್: ವರ್ಷದ ಹಿಂದೆ 10 ಲಕ್ಷದ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಕಳ್ಳಿ ಬಂಧನ!
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ರೀಲ್‌ಗಳನ್ನು ಮಾಡುವ ವಿಚಿತ್ರ ಕ್ರೇಜ್ ಇದೆ. ಖ್ಯಾತಿ ಪಡೆಯಲು ಜನರು ವಿಚಿತ್ರವಾದದ್ದನ್ನು ಮಾಡಲು ಸಿದ್ಧರಿದ್ದಾರೆ. ಡೆಹ್ರಾಡೂನ್‌ನ ಮಹಿಳೆಯೊಬ್ಬರು ಇನ್‌ಸ್ಟಾಗ್ರಾಮ್ ರೀಲ್ ಅನ್ನು ಪೋಸ್ಟ್ ಮಾಡಿದ್ದು ಆ ರೀಲ್ ಮೂಲಕ ಕಳ್ಳಿಯೊಬ್ಬಳು ಸಿಕ್ಕಿಬಿದ್ದಿದ್ದಾಳೆ.

ಸಚಿವ ಜಮೀರ್ ಮನೆಗೇ ಖನ್ನ ಹಾಕಿದ ಖದೀಮರು: 1.13 ಕೋಟಿ ರೂ ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರ ಬಂಧನ
ಏಪ್ರಿಲ್ 15 ರಂದು ಸಚಿವರ ಪುಲಕೇಶಿನಗರದ ನಿವಾಸದಲ್ಲಿ ಕಳ್ಳತನ ನಡೆದಿದ್ದು, ನಂತರ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಿರುಮಲ ದೇವಸ್ಥಾನದಲ್ಲಿ ಚಿನ್ನಾಭರಣ ಕಳ್ಳತನ; ಟಿಟಿಡಿ ಹೊರಗುತ್ತಿಗೆ ಸಿಬ್ಬಂದಿ ಬಂಧನ
ಕಳೆದ ಒಂದು ವರ್ಷದಲ್ಲಿ 10 ರಿಂದ 15 ಬಾರಿ ಬಿಸ್ಕೆಟ್ ಮತ್ತು ಆಭರಣಗಳ ರೂಪದಲ್ಲಿ ರೂ. 46 ಲಕ್ಷ ಮೌಲ್ಯದ 650 ಗ್ರಾಂ ಚಿನ್ನವನ್ನು ಕದ್ದ ಆರೋಪದ ಮೇಲೆ 40 ವರ್ಷದ ವಿ. ಪೆಂಚಲಯ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಉದ್ಯಮಿ ಮನೆಯಲ್ಲಿ ಚಿನ್ನಾಭರಣ, ವಜ್ರ ಕಳ್ಳತನ; ಮನೆಗೆಲಸದ ಮಹಿಳೆ ಸೇರಿ ಮೂವರ ಬಂಧನ
ಆರೋಪಿಗಳನ್ನು ನೀಲಸಂದ್ರ ನಿವಾಸಿಗಳಾದ ದಿವ್ಯಾ(22) ಮತ್ತು ಆಕೆಯ ಚಿಕ್ಕಮ್ಮ ಮಂಜು(39) ಹಾಗೂ ಮಂಜು ಅವರ ಪರಿಚಯಸ್ಥ ಈಜಿಪುರದ ರೋಮನ್ ಎಂದು ಗುರುತಿಸಲಾಗಿದೆ.

ಐಶ್ವರ್ಯ ರಜನಿಕಾಂತ್ ಮನೆಯಲ್ಲಿ ಕಳ್ಳತನ: 18 ವರ್ಷದಿಂದ ಮನೆಕೆಲಸ ಮಾಡುತ್ತಿದ್ದ ಮಹಿಳೆ ಬಂಧನ; ಕೃತ್ಯಕ್ಕೆ ಕಾರು ಚಾಲಕ ಸಾಥ್!
ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಹಾಗೂ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಕೆಲಸ ಮಾಡುತ್ತಿದ್ದ ಮಹಿಳೆ ಹಾಗೂ ಕಾರು ಚಾಲಕನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ದಕ್ಷಿಣ ಕನ್ನಡ: ಮನೆಯವರನ್ನು ಕಟ್ಟಿಹಾಕಿ, 13 ಲಕ್ಷ ರೂ. ಬೆಲೆಬಾಳುವ ವಸ್ತುಗಳನ್ನು ದೋಚಿದ ಕಳ್ಳರು!
ಬೆಳ್ತಂಗಡಿ ತಾಲ್ಲೂಕಿನ ಕಲ್ಮಂಜ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಕಳ್ಳರು ಮನೆಯೊಂದಕ್ಕೆ ನುಗ್ಗಿ ನಗದು ಸೇರಿದಂತೆ 13 ಲಕ್ಷ ರೂಪಾಯಿ ಮೌಲ್ಯದ ಅಮೂಲ್ಯ ವಸ್ತುಗಳನ್ನು ದೋಚಿದ್ದಾರೆ.

ಚಿನ್ನಾಭರಣ ಕಳ್ಳನ ಬಂಧನ: ದೋಚಿದ್ದ ಚಿನ್ನದ ಮೌಲ್ಯವೆಷ್ಟು ಗೊತ್ತೇ?
ಜಿಲ್ಲೆಯ ಕೊಣ್ಣೂರ ಮತ್ತು ಮುಧೋಳ ಶಹರದಲ್ಲಿ ನಡೆದ ಕಳ್ಳತನ ಆರೋಪದಡಿ ಲೋಕೇಶ ರಾವಸಾಬ ಸುತಾರ ಎಂಬ ಆರೋಪಿಯನ್ನು ಬಂಧಿಸಿ ಅಪಾರ ಪ್ರಮಾಣದ ಚಿನ್ನ ಹಾಗೂ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಲೋಕೇಶ ಜಗಲಾಸರ ತಿಳಿಸಿದ್ದಾರೆ.

ಬೆಂಗಳೂರು: ವಿಜ್ಞಾನ ಸಮ್ಮೇಳನದಲ್ಲಿ ವಿಜ್ಞಾನಿ ಬಳಿಯಿದ್ದ ರು.3 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳ!
ಕಳೆದ ವಾರ ಫೈವ್ ಸ್ಟಾರ್ ಹೋಟೆಲ್ ಒಂದರಲ್ಲಿ ನಡೆದ ವಿಜ್ಞಾನ ಸಮ್ಮೇಳನದಲ್ಲಿ ಕಳ್ಳನೊಬ್ಬ ತನ್ನ ಕೈಚಳಕ ಮೆರೆದಿದ್ದಾನೆ...

