ಚಿನ್ನಾಭರಣ ವಶ

ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ಕಂತೆ ಕಂತೆ ನೋಟು ನೋಡಿ Lokayukta ಅಧಿಕಾರಿಗಳೇ ಶಾಕ್! Video
ಆದಾಯಕ್ಕೂ ಮೀರಿ ಗಳಿಕೆ ಆರೋಪದಡಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬುಧವಾರ ರಾಜ್ಯಾದ್ಯಂತ ಹಲವಾರು ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ.

ಲೋಕಸಭಾ ಚುನಾವಣೆ: ಐಟಿ ಇಲಾಖೆಯಿಂದ 1,100 ಕೋಟಿ ರೂ. ನಗದು, ಚಿನ್ನಾಭರಣ ವಶ; ಅಗ್ರಸ್ಥಾನದಲ್ಲಿ ಕರ್ನಾಟಕ
ಮೂಲಗಳ ಪ್ರಕಾರ, ಮೇ 30ರ ಅಂತ್ಯದ ವೇಳೆಗೆ ಆದಾಯ ತೆರಿಗೆ ಇಲಾಖೆಯು ಅಂದಾಜು 1,100 ಕೋಟಿ ರೂ. ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ. ಇದು 2019ರ ಲೋಕಸಭೆ ಚುನಾವಣೆ ವೇಳೆ ವಶಪಡಿಸಿಕೊಂಡ 390 ಕೋಟಿ ರೂ.ಗಳಿಗೆ ಹೋಲಿಸಿದರೆ ಶೇ 182ರಷ್ಟು ಹೆಚ್ಚಾಗಿದೆ.

ಕುಖ್ಯಾತ ಮೂವರು ಮನೆಗಳ್ಳರ ಬಂಧನ: 2.12 ಕೋಟಿ ರೂ. ಮೌಲ್ಯದ ಬೆಳ್ಳಿ, ಚಿನ್ನಾಭರಣ ವಶ
ಬೆಂಗಳೂರಿನ ಪೊಲೀಸರು ಕುಖ್ಯಾತ ಮೂವರು ಮನೆಗಳ್ಳರನ್ನು ಬಂಧಿಸಿ ಸುಮಾರು 2.12 ಕೋಟಿ ರೂ. ಮೌಲ್ಯದ ಬೆಳ್ಳಿ ಮತ್ತು ಚಿನ್ನಾಭರಣಗಳ ವಶಪಡಿಸಿಕೊಂಡಿದ್ದಾರೆ.

