ಆದಾಯ ತೆರಿಗೆ ಇಲಾಖೆ ಗುರುವಾರ ಬೆಂಗಳೂರಿನಲ್ಲಿ ಚಿನ್ನಾಭರಣ ವ್ಯಾಪಾರಿಗಳು ಮತ್ತು ಕಾಫಿ ಬೋರ್ಡ್ ಕಾರ್ಯದರ್ಶಿಗೆ ಸಂಬಂಧಿಸಿದ 50 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ.