ದೇಶಚಿನ್ಮಯಾನಂದ ಅತ್ಯಾಚಾರ ಪ್ರಕರಣ: ಸುಲಿಗೆ ಆರೋಪದಡಿ ಸಂತ್ರಸ್ಥೆ ಬಂಧನ, 14 ದಿನ ನ್ಯಾಯಾಂಗ ವಶಕ್ಕೆ
ಬಿಜೆಪಿ ಮುಖಂಡ ಚಿನ್ಮಯಾನಂದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಸಂತ್ರಸ್ಥೆ ಕಾನೂನು ವಿದ್ಯಾರ್ಥಿನಿಯನ್ನು ಎಸ್ಐಟಿ ಅಧಿಕಾರಿಗಳು ಸುಲಿಗೆ ಆರೋಪದಡಿಯಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.