ವಿದೇಶಬಾಂಗ್ಲಾ: ಹಿಂದೂ ಸಂತ ಚಿನ್ಮೋಯ್ ಕೃಷ್ಣ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್
ಢಾಕಾದಿಂದ ಚಟ್ಟೋಗ್ರಾಮ್ಗೆ ತೆರಳಿದ್ದ ಸುಪ್ರೀಂ ಕೋರ್ಟ್ನ 11 ವಕೀಲರ ತಂಡವು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಮೆಟ್ರೋಪಾಲಿಟನ್ ಸೆಷನ್ಸ್ ನ್ಯಾಯಾಧೀಶ ಎಂಡಿ ಸೈಫುಲ್ ಇಸ್ಲಾಂ ಅವರು ಸುಮಾರು 30 ನಿಮಿಷಗಳ ಕಾಲ ಎರಡೂ ಕಡೆಯ ವಾದಗಳನ್ನು ಆಲಿಸಿದರು.