ರಾಜ್ಯಮೈಸೂರಿನಲ್ಲಿ ಚಿಪ್ ಪ್ಲಾಂಟ್ ಸ್ಥಾಪನೆಯಿಂದ 21 ಸಾವಿರ ಉದ್ಯೋಗ ಸೃಷ್ಟಿ: ಸಚಿವ ನಿರಾಣಿ
ಮುಂದಿನ ಮೂರು ವರ್ಷಗಳಲ್ಲಿ ಮೈಸೂರಿನಲ್ಲಿ ಮೊದಲ ಸೆಮಿಕಂಡಕ್ಟರ್ ಚಿಪ್ ಪ್ಲಾಂಟ್ ಸ್ಥಾಪನೆಯಾಗಲಿದ್ದು, ಇದರಿಂದ 21 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ...