ಸಿನಿಮಾ ಸುದ್ದಿಗೋವಾದಲ್ಲಿ ರಮೇಶ್ ಅರವಿಂದ್ ಸೇರಿದಂತೆ ಕನ್ನಡ ಕಲಾವಿದರಿಗೆ ಅವಮಾನ: ಕ್ಷಮೆಯಾಚಿಸಿದ ಮೆಗಾಸ್ಟಾರ್ ಚಿರಂಜೀವಿ ಪಿಆರ್ಒ
ಮೆಗಾಸ್ಟಾರ್ ಚಿರಂಜೀವಿ ಪಿಆರ್ಒ ಸುರೇಶ್ ಕೊಂಡೇಟಿಯಿಂದ ಕನ್ನಡದ ಕಲಾವಿದರಿಗೆ ದೊಡ್ಡ ಅವಮಾನವಾಗಿದೆ. ಸಂತೋಷಂ ಅವಾರ್ಡ್ಸ್ (Santosham Awards 2023) ನೀಡಲು ಕನ್ನಡ ಸ್ಟಾರ್ಸ್ಗೆ ಗೋವಾಗೆ ಆಹ್ವಾನ ನೀಡಿದ್ದರು ಸುರೇಶ್.