ದೇಶಕುನೊ ರಾಷ್ಟ್ರೀಯ ಉದ್ಯಾನದಲ್ಲಿ 4 ತಿಂಗಳಲ್ಲಿ 8 ಚಿರತೆ ಸಾವು ಉತ್ತಮ ಬೆಳವಣಿಗೆಯಲ್ಲ: ಸುಪ್ರೀಂ ಕೋರ್ಟ್ ಕಳವಳ
ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ (ಕೆಎನ್ಪಿ) ತರಲಾಗಿದ್ದ ಚಿರತೆಗಳ ಪೈಕಿ ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ಶೇ 40ರಷ್ಟು ಚಿರತೆಗಳ ಸಾವು ಉತ್ತಮ ಬೆಳವಣಿಗೆಯಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.