ದೇಶKedarnath Yatra ಟ್ರೆಕಿಂಗ್ ಮಾರ್ಗದಲ್ಲಿ ಭೂಕುಸಿತ: 3 ಸಾವು, ಇಬ್ಬರಿಗೆ ಗಾಯ, NDRF ದೌಡು!
ಉತ್ತರ ಭಾರತದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಪವಿತ್ರಯಾತ್ರಾತಾಣ ಕೇದಾರನಾಥ ಟ್ರೆಕಿಂಗ್ ಮಾರ್ಗದಲ್ಲಿ ಭೂ ಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿ 8 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.