ಚಿಹ್ನೆ

ಫಸ್ಟ್ ಪೀರಿಯೆಡ್: ಹೆಣ್ಣುಮಕ್ಕಳಲ್ಲಾಗುವ ದೈಹಿಕ ಬದಲಾವಣೆಗಳೇನು? ಸ್ವಯಂ ಆರೈಕೆ ಹೇಗೆ?
ಋತುಮತಿಯಾಗುವುದು ಹೆಣ್ಣುಮಕ್ಕಳಿಗೆ ದೇವರು ಕೊಟ್ಟಿರುವ ವರ. ಹೆಣ್ಣುಮಕ್ಕಳು ಯಾವಾಗ ಋತುಮತಿಯಾಗುತ್ತಾರೆ ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಈ ಹಿಂದೆ 14-16 ವರ್ಷಕ್ಕೆ ಹೆಣ್ಣುಮಕ್ಕಳು ಋತುಮತಿಯಾಗುತ್ತಿದ್ದರು. ಆದರೀಗ 12-13 ವರ್ಷಕ್ಕೆ ಪೀರಿಯೆಡ್ಸ್ ಆರಂಭವಾಗುತ್ತಿದೆ.

ಉಪೇಂದ್ರ 'ಪ್ರಜಾಕೀಯ' ಪಕ್ಷದ ಅಧಿಕೃತ ಚಿಹ್ನೆ 'ಆಟೋ'; ಚುನಾವಣಾ ಆಯೋಗ ಆದೇಶ; ಮಾಹಿತಿ ಹಂಚಿಕೊಂಡ ನಟ
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲ ರಾಜಕೀಯ ಪಕ್ಷಗಳು ಅಬ್ಬರ ಪ್ರಚಾರವನ್ನ ನಡೆಸುತ್ತಿವೆ. ಈ ನಡುವೆ ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ.

ಮಹಾ ಉಪ ಚುನಾವಣೆ: ಶಿಂಧೆ ಬಣಕ್ಕೆ ಎರಡು ಕತ್ತಿ ಮತ್ತು ಗುರಾಣಿ ಚಿಹ್ನೆ ನೀಡಿದ ಚುನಾವಣಾ ಆಯೋಗ
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣ ಮುಂಬರುವ ಅಂಧೇರಿ (ಪೂರ್ವ) ಉಪಚುನಾವಣೆಯಲ್ಲಿ ಪಕ್ಷದ ಚಿಹ್ನೆಯಾಗಿ ‘ಎರಡು ಕತ್ತಿಗಳು ಮತ್ತು ಗುರಾಣಿ’ಯನ್ನು ಸ್ವೀಕರಿಸಿದೆ ಎಂದು ಚುನಾವಣಾ ಆಯೋಗ...

ಠಾಕ್ರೆ, ಶಿಂಧೆ ಬಣಕ್ಕೆ ಇಸಿ ಶಾಕ್; ಮಹಾ ಉಪ ಚುನಾವಣೆಗೆ ಇಬ್ಬರೂ ಬಿಲ್ಲು-ಬಾಣ ಚಿಹ್ನೆ ಬಳಸುವಂತಿಲ್ಲ
ಪಕ್ಷದ ಚಿನ್ಹೆಗಾಗಿ ಗುದ್ದಾಡುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಭಾರೀ ನಿರಾಸೆಯಾಗಿದೆ. ಮುಂದಿನ ಸೂಚನೆ ಬರುವವರೆಗೂ ಶಿವಸೇನೆಯ ಯಾವುದೇ ಬಣಗಳು ಪಕ್ಷದ...

ಶಿವಸೇನೆ ಪಕ್ಷಕ್ಕಾಗಿ, ಚಿಹ್ನೆಗಾಗಿ ಹೋರಾಟಕ್ಕೆ ಸಿದ್ಧ: ಸಂಜಯ್ ರಾವತ್
ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ರಾಜಕೀಯದಿಂದಾಗಿ ಎರಡು ಬಣಗಳಾಗಿರುವ ಶಿವಸೇನೆಯಲ್ಲಿ ಇದೀಗ ಪಕ್ಷ ನಿಯಂತ್ರಣ ಹಾಗೂ ಚಿಹ್ನೆ ಯಾವ ಬಣಕ್ಕೆ ಹೋಗಬೇಕು ಎಂಬ ವಿಚಾರ ಕಾನೂನು ಸಮರಕ್ಕೆ ವೇದಿಕೆಯಾಗಿದೆ.

ಶಿವಸೇನೆಯ 'ಬಿಲ್ಲು- ಬಾಣ' ಚಿಹ್ನೆಯನ್ನು ಯಾರೂ ಕಸಿಯಲು ಸಾಧ್ಯವಿಲ್ಲ: ಉದ್ಧವ್ ಠಾಕ್ರೆ
ಕೆಲವು ಮಾಧ್ಯಮ ವಲಯಗಳಲ್ಲಿನ ಊಹಾಪೋಹಗಳನ್ನು ತಳ್ಳಿಹಾಕಿರುವ ಶಿವಸೇನಾ ಅಧ್ಯಕ್ಷ, ಉದ್ಧವ್ ಠಾಕ್ರೆ, ಪಕ್ಷದ ಐಕಾನಿಕ್ 'ಬಿಲ್ಲು ಮತ್ತು ಬಾಣ' ಚುನಾವಣಾ ಚಿಹ್ನೆಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಶುಕ್ರವಾರ ಪ್ರತಿಪಾದಿಸಿದ್ದಾರೆ.

ವಾಹನ ನೋಂದಣಿ ಫಲಕಗಳ ಮೇಲೆ ಹೆಸರು, ಚಿಹ್ನೆ ಹಾಕಿಸುವುದು ಅಪರಾಧ: ಸಾರಿಗೆ ಇಲಾಖೆ
ವಾಹನಗಳ ನೋಂದಣಿ ಫಲಕಗಳ ಮೇಲೆ ಅನಧಿಕೃತವಾಗಿ ರಾಪ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಜ್ಯ ಮಾನವ ಹಕ್ಕುಗಳ ಆಯೋಗಗಳ ಹೆಸರನ್ನು ಹೋಲುವಂತಹ ರಾಪ್ಟ್ರೀಯ-ರಾಜ್ಯ ಮಾನವ ಹಕ್ಕುಗಳ ಸಂಸ್ಥೆ, ಒಕ್ಕೂಟ ಇತ್ಯಾದಿ ಹೆಸರುಗಳನ್ನು, ಚಿಹ್ನೆ, ಲಾಂಛನಗಳನ್ನು ಹಾಕಿಕೊಳ್ಳುವುದನ್ನು ಅಪರಾಧ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ನಟ ಕಮಲ್ ಹಾಸನ್ ಗೆ 'ಟಾರ್ಚ್ ಲೈಟ್' ಕೊಟ್ಟ ಚುನಾವಣಾ ಆಯೋಗ
ನಟ ಹಾಗೂ ರಾಜಕಾರಣಿಯಾಗಿರುವ ಕಮಲ್ ಹಾಸನ್ ಅವರ ಮಕ್ಕಳ್ ನೀದಿ ಮೈಯಂ(ಎಂಎನ್ಎಮ್) ...

ಸ್ವರಾಜ್ ಇಂಡಿಯಾಗೆ ಒಂದು ಸಾಮಾನ್ಯ ಚಿಹ್ನೆ ಕೊಡಲು ಬರುವುದಿಲ್ಲ: ಚುನಾವಣಾ ಆಯೋಗ
ಮಾನ್ಯತೆ ಪಡೆಯದ ಪಕ್ಷಕ್ಕೆ ಒಂದು ಸಾಮಾನ್ಯ ಚಿಹ್ನೆ ಕೊಡಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಬುಧವಾರ ದೆಹಲಿ ಉಚ್ಛ ನ್ಯಾಯಾಲಯಕ್ಕೆ ತಿಳಿಸಿದೆ.

