ರಾಜಕೀಯಡಾ.ಕೆ.ಸುಧಾಕರ್ ಪರ ತೆಲುಗು ಹಾಸ್ಯ ನಟ ಬ್ರಹ್ಮಾನಂದಂ ಪ್ರಚಾರ
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪರ ನೆರೆಯ ಆಂದ್ರಪ್ರದೇಶದ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ತಾಲೂಕಿನ ಪೆರೇಸಂದ್ರ ಕ್ರಾಸ್ ನಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು.