ದೇಶಇದೊಂದು ಐತಿಹಾಸಿಕ ದಿನ, 'ಪ್ರಾಜೆಕ್ಟ್ ಚೀತಾ' ಪರಿಸರ ಮತ್ತು ವನ್ಯಜೀವಿ ಸಂರಕ್ಷಣೆಗೆ ನಮ್ಮ ಪ್ರಯತ್ನವಾಗಿದೆ: ಪ್ರಧಾನಿ ಮೋದಿ
ಏಳು ದಶಕಗಳ ನಂತರ ಇಂದು ಸೆಪ್ಟೆಂಬರ್ 17ರಂದು ಚೀತಾಗಳು ಭಾರತದ ನೆಲಕ್ಕೆ ಮರಳಿವೆ. ಈ ಐತಿಹಾಸಿಕ ದಿನದಂದು ನಾನು ಎಲ್ಲಾ ಭಾರತೀಯರನ್ನು ಅಭಿನಂದಿಸುತ್ತೇನೆ. ನಮೀಬಿಯಾ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ. ಅವರ ಸಹಾಯವಿಲ್ಲದೆ ಇಂದು ಚೀತಾ ಭಾರತಕ್ಕೆ ಬರಲು ಸಾಧ್ಯವಾಗುತ್ತಿರಲಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.