ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿರುವ ಚೀತಾ ಜ್ವಾಲಾಳ ಎರಡು ಮರಿಗಳು ಸಾವನ್ನಪ್ಪಿವೆ. ಜ್ವಾಲಾ ಮಾ.24 ರಂದು ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು.