ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್

ವುಹಾನ್: ಮೋದಿ-ಕ್ಸೀ ಜಿನ್ ಪಿಂಗ್ ಭೇಟಿ, ಗುಜರಾತ್ ಸಿಎಂ ಆಗಿದ್ದಾಗಿನ ಭೇಟಿಯನ್ನು ಮೆಲುಕು ಹಾಕಿದ ಪ್ರಧಾನಿ
ಚೀನಾಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಚೀನಾದ ವುಹಾನ್ ನಲ್ಲಿ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಅವರನ್ನು ಭೇಟಿ ಮಾಡಿದ್ದಾರೆ.

ಪರಸ್ಪರ ಹಿತಾಸಕ್ತಿಗಳನ್ನು ಗೌರವಿಸಬೇಕು: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಗೆ ಪ್ರಧಾನಿ ಮೋದಿ
ಭಾರತ ಹಾಗೂ ಚೀನಾ ಪರಸ್ಪರ ಹಿತಾಸಕ್ತಿಗಳನ್ನು ಗೌರವಿಸಬೇಕೆಂದು ಪ್ರಧಾನಿ ಮೋದಿ ಚೀನಾ ಅಧ್ಯಕ್ಷರಿಗೆ ಸಲಹೆ ನೀಡಿದ್ದಾರೆ.

