ಭಾರತದ ಆಟಗಾರ್ತಿ ಸೈನಾ ನೆಹ್ವಾಲ್ ಚೀನಾ ಓಪನ್ ಸೂಪರ್ ಸರಣಿ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ಸುತ್ತು ಪ್ರವೇಶಿಸಿದ್ದಾರೆ...