ದೇಶನೆಹರು ನಾಮಕರಣ ಮಾಡಿದ್ದ ಕೇರಳದ ಗ್ರಾಮದ ಚೀನಾ ಮುಕ್ಕು ಪ್ರದೇಶದ ಹೆಸರು ಬದಲಾವಣೆ ಮಾಡಲು ಗ್ರಾಮಸ್ಥರ ಪಟ್ಟು!
ಚೀನಾ- ಭಾರತದ ನಡುವೆ ಗಲ್ವಾನ್ ಕಣಿವೆಯಲ್ಲಿ ಯುದ್ಧ ರೀತಿಯ ಸನ್ನಿವೇಶ ನಿರ್ಮಾಣವಾಗಿದ್ದರ ಬೆನ್ನಲ್ಲೇ ಕೇರಳದ ಗ್ರಾಮದಲ್ಲಿರುವ ಚೀನಾ ಮುಕ್ಕು ಎಂಬ ಪ್ರದೇಶದ ಹೆಸರನ್ನು ಬದಲಾವಣೆ ಮಾಡಲು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.