ಚೀನಾ ನಿರ್ಮಿತ ಡ್ರೋನ್

ಪಂಜಾಬ್: ಪಾಕ್ ಗಡಿಯಲ್ಲಿ ಚೀನಾ ನಿರ್ಮಿತ ಮತ್ತೊಂದು ಡ್ರೋನ್ ಹೊಡೆದುರುಳಿಸಿದ ಬಿಎಸ್ ಎಫ್!
ಪಂಜಾಬ್‌ನ ಗುರುದಾಸ್‌ಪುರದ ಭಾರತ-ಪಾಕ್ ಅಂತಾರಾಷ್ಟ್ರೀಯ ಗಡಿಯ ಬಳಿ ಗಡಿ ಭದ್ರತಾ ಪಡೆ ಮತ್ತೊಂದು ಚೀನಾ ನಿರ್ಮಿತ ಡ್ರೋನ್ ಅನ್ನು ಹೊಡೆದುರುಳಿಸಿದೆ ಎಂದು ಪಡೆ ಶನಿವಾರ ತಿಳಿಸಿದೆ.

ಅಮೃತಸರದಲ್ಲಿ ಚೀನಾ ನಿರ್ಮಿತ ಡ್ರೋನ್ ವಶಪಡಿಸಿಕೊಂಡ BSF
ಪಂಜಾಬ್‌ನ ಅಮೃತಸರದ ರೋರನ್‌ವಾಲಾ ಖುರ್ದ್ ಗ್ರಾಮದ ಹೊಲದಲ್ಲಿ ಗಡಿ ಭದ್ರತಾ ಪಡೆ ಶುಕ್ರವಾರ ಚೀನಾ ನಿರ್ಮಿತ ಡ್ರೋನ್ ಅನ್ನು ವಶಪಡಿಸಿಕೊಂಡಿದೆ ಎಂದು ಬಿಎಸ್‌ಎಫ್ ಅಧಿಕೃತ ಪ್ರಕಟಣೆ ತಿಳಿಸಿದೆ.

ಪಂಜಾಬ್: ಚೀನಾ ನಿರ್ಮಿತ ಪಾಕಿಸ್ತಾನದ ಡ್ರೋನ್ ವಶಪಡಿಸಿಕೊಂಡ ಬಿಎಸ್‌ಎಫ್
ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯ ಮಾಬೋಕೆ ಗ್ರಾಮದ ಬಳಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಚೀನಾ ನಿರ್ಮಿತ ಡ್ರೋನ್ ಅನ್ನು ವಶಪಡಿಸಿಕೊಂಡಿದೆ ಎಂದು ಪಂಜಾಬ್ ಬಿಎಸ್‌ಎಫ್ ಶನಿವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

