ರಾಜ್ಯ'ಚೀನಾ ಪ್ಲಸ್ ಒನ್' ತಂತ್ರವು ರಾಜ್ಯಕ್ಕೆ ಸಹಾಯ ಮಾಡುತ್ತದೆ’: ಸಿಎಂ ಬೊಮ್ಮಾಯಿ
ಕೋವಿಡ್-19 ನಂತರದ ಹಲವು ಸಂಸ್ಥೆಗಳು ಅಳವಡಿಸಿಕೊಂಡಿರುವ ಚೀನಾ-ಪ್ಲಸ್-ಒನ್ ತಂತ್ರವು ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹೂಡಿಕೆಗಳ ತರಲು ಸಹಾಯ ಮಾಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದರು.