ವಿದೇಶಅನಿಲ್ ಅಂಬಾನಿ ಒಂದು ಕಾಲದಲ್ಲಿ ಶ್ರೀಮಂತ ಉದ್ಯಮಿಯಾಗಿದ್ದರು, ಆದರೆ ಈಗ ಇಲ್ಲ: ಲಂಡನ್ ಕೋರ್ಟ್ ಗೆ ವಕೀಲರ ಹೇಳಿಕೆ
ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಒಂದು ಕಾಲದಲ್ಲಿ ಶ್ರೀಮಂತ ಉದ್ಯಮಿಯಾಗಿದ್ದರು. ಆದರೆ ಭಾರತದ ಟೆಲಿಕಾಂ ಮಾರುಕಟ್ಟೆಯಲ್ಲಿ ಆದ ಹಲವು ವಿನಾಶಕಾರಿ ತಿರುವುಗಳಿಂದ ಅವರು ಇಂದು ಶ್ರೀಮಂತ ಉದ್ಯಮಿಯಾಗಿ ಉಳಿದಿಲ್ಲ ಎಂದು ಲಂಡನ್ ನ ಕೋರ್ಟ್ ನಲ್ಲಿ ಅವರ ವಕೀಲರು ಹೇಳಿಕೆ ನೀಡಿದ್ದಾರೆ.