ವಿದೇಶತನ್ನ ಆ್ಯಪ್ಗಳ ಮೇಲೆ ನಿಷೇಧ ಭಾರತದ 'ತಾರತಮ್ಯ ಧೋರಣೆ'ಗೆ ಸಾಕ್ಷಿ: ಚೀನಾ ಆರೋಪ
ಭಾರತವು ಚೀನಾ ಮೊಬೈಲ್ ಅಪ್ಲಿಕೇಶನ್ಗಳನ್ನು ನಿಷೇಧಿಸಿರುವುದು ಅದರ "ತಾರತಮ್ಯ" ಧೋರಣೆಯಾಗಿದೆ ಎಂದು ಚೀನಾ ಹೇಳಿದೆ. ದೇಶದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ "ಧಕ್ಕೆ" ಯಾಗುವಂತೆ ಕಂಡುಬಂದ ಹಿನ್ನೆಲೆಯಲ್ಲಿ ಭಾರತವು 59 ಚೀನೀ ಅಪ್ಲಿಕೇಶನ್ಗಳನ್ನು ನಿಷೇಧಿಸಿದ ಕೆಲ ದಿನಗಳ ನಂತರ ಚೀನಾ ಈ ಬಗ್ಗೆ ತನ್ನ ಪ್ರತಿಕ್ರಿಯೆ ನೀಡಿದೆ.