ವಿದೇಶಪೆಲೋಸಿ ನಿರ್ಗಮನದ ನಂತರ ತೈವಾನ್ ವಾಯು ರಕ್ಷಣಾ ವಲಯಕ್ಕೆ ಚೀನಾದ 27 ಯುದ್ಧ ವಿಮಾನಗಳ ಪ್ರವೇಶ
ಅಮೆರಿಕ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರು ತೈವಾನ್ ಗೆ ಭೇಟಿ ನೀಡಿ ವಾಪಸ್ ಆದ ಬೆನ್ನಲ್ಲೇ ಚೀನಾದ ಇಪ್ಪತ್ತೇಳು ಯುದ್ಧ ವಿಮಾನಗಳು ಬುಧವಾರ ತೈವಾನ್ನ ವಾಯು ರಕ್ಷಣಾ ವಲಯ ಪ್ರವೇಶಿಸಿವೆ ಎಂದು ತೈವಾನ್ ದೃಢಪಡಿಸಿದೆ.