ಅರುಣಾಚಲ ಪ್ರದೇಶ ತನ್ನದು ಎಂಬ ಚೀನಾ ರಾಷ್ಟ್ರದ ವಾದಕ್ಕೆ ಶುಕ್ರವಾರ ಭಾರೀ ಹಿನ್ನಡೆಯುಂಟಾಗಿದೆ. ಅರುಣಾಚಲ ಪ್ರದೇಶ ನಮ್ಮದು ಎಂದು ಚೀನಾ ಹೇಳಿಕೊಳ್ಳುವುದಕ್ಕೆ ಯಾವ ಅರ್ಥವೂ ಇಲ್ಲ. ಅದರಿಂದ ಯಾವುದೇ ಪ್ರಯೋಜನವೂ ಇಲ್ಲ...