ದೇಶಬ್ರಹ್ಮಪುತ್ರ ನದಿಗೆ ಬೃಹತ್ ಅಣೆಕಟ್ಟು ನಿರ್ಮಾಣ ಆರಂಭಿಸಿದ ಚೀನಾ: ಭಾರತದ ಮೊದಲ ಪ್ರತಿಕ್ರಿಯೆ ಹೀಗಿದೆ...
ಬ್ರಹ್ಮಪುತ್ರ ನದಿಯ ಮೇಲಿನ ಪ್ರದೇಶದಲ್ಲಿ ಕೈಗೊಳ್ಳಲಾಗುತ್ತಿರುವ ಬೃಹತ್ ಅಣೆಕಟ್ಟು ನಿರ್ಮಾಣದಿಂದ ಕೆಳ ಭಾಗದ ರಾಷ್ಟ್ರಗಳ ಹಿತಾಸಕ್ತಿಗಳಿಗೆ ಹಾನಿಯಾಗದಂತೆ ನೋಡಿಕೊಳುವಂತೆ ಚೀನಾವನ್ನು ಒತ್ತಾಯಿಸಿದೆ.