ದೇಶರಾಹುಲ್ ಗಾಂಧಿಯವರ ಮೊಹಬತ್ ಕಿ ದುಕಾನ್ನಲ್ಲಿ ಚೀನಾದ ಸರಕುಗಳನ್ನು ಮಾರಾಟ ಮಾಡಲಾಗುತ್ತಿದೆ: ಅನುರಾಗ್ ಠಾಕೂರ್
ಚೀನಾ, ನ್ಯೂಸ್ಕ್ಲಿಕ್ ವೆಬ್ಸೈಟ್ ಮತ್ತು ಕಾಂಗ್ರೆಸ್ ಭಾರತ ವಿರೋಧಿ ಹಿನ್ನೆಲೆಯಲ್ಲಿ ಒಂದಕ್ಕೊಂದು ಸಂಬಂಧ ಹೊಂದಿವೆ ಎಂದು ಬಿಜೆಪಿ ನಾಯಕ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಸೋಮವಾರ ಆರೋಪಿಸಿದ್ದಾರೆ. ಚೀನಾದ ಕಂಪನಿಗಳು ಪೋರ್ಟಲ್ಗೆ ಹಣ ನೀಡುತ್ತಿವೆ ಎಂದು ಆರೋಪಿಸಿದ ವರದಿಯನ್ನು ಅವರು ಉಲ್ಲೇಖಿಸಿದ್ದಾರೆ.