ರಾಜ್ಯಕೋಲಾರದಲ್ಲಿ ಮಂಗಗಳ ಮಾರಣ ಹೋಮ: ರಸ್ತೆ ಬದಿ ಬಿದ್ದಿದ್ದ ಚೀಲದಲ್ಲಿ 16 ಕೋತಿಗಳ ಮೃತದೇಹ ಪತ್ತೆ!
ಹಾಸನ ಜಿಲ್ಲೆಯಲ್ಲಿ ಕೋತಿಗಳ ಮಾರಣಹೋಮ ಪ್ರಕರಣ ಮರೆಯುವ ಮುನ್ನವೇ ಕೋಲಾರದಲ್ಲಿ ಇಂತಹದ್ದೇ ಮತ್ತೊಂದು ಘಟನೆ ನಡೆದಿದೆ. ಕೋಲಾರದ ಟಮಕ ಬಳಿ ಯಾರು ಕೀಡಿಗೇಡಿಗಳು 16 ಕೋತಿಗಳಿಗೆ ಆಹಾರದಲ್ಲಿ ವಿಷ ಉಣಿಸಿ ಕೊಲ್ಲುವ ಮೂಲಕ ವಿಕೃತಿಯನ್ನು ಮೆರದಿದ್ದಾರೆ.