ದೇಶನವದೆಹಲಿ: ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ಪಂಚಾಯಿತಿ ಪ್ರತಿನಿಧಿಗಳಿಗೆ ಆಹ್ವಾನ!
ರಾಷ್ಟ್ರ ರಾಜಧಾನಿಯಲ್ಲಿ ನಾಳೆ ನಡೆಯಲಿರುವ 75ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಪಂಚಾಯತ್ ರಾಜ್ ಸಂಸ್ಥೆಗಳಿಂದ ಆಯ್ಕೆಯಾದ ಅನೇಕ ಚುನಾಯಿತ ಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವಾಲಯ ಗುರುವಾರ ತಿಳಿಸಿದೆ.