ಚುನಾವಣಾ ಅಕ್ರಮ

'ವೋಟ್ ಚೋರಿ ಕಹಾ ಹೈ? ಕಾಂಗ್ರೆಸ್ ಪಾರ್ಟಿ ಮೇ ಹೈ! ರಾಹುಲ್ ಗಾಂಧಿ ಪೂರ್ವಜರು ಚುನಾವಣಾ ಅಕ್ರಮದ ಪಿತಾಮಹರು'
ರಾಹುಲ್ ಗಾಂಧಿ ಅವರು ಈಗ ಬಾಗೇಪಲ್ಲಿಗೆ ಬಂದು ವೋಟ್ ಚೋರಿ, ಎಲೆಕ್ಷನ್ ಚೋರಿ ವಿರುದ್ಧ ಪ್ರತಿಭಟನೆ ಮಾಡ್ತಾರಾ? ಎಂದು ಪ್ರಶ್ನಿಸಿದ್ದಾರೆ.

ಚುನಾವಣೆಯಲ್ಲಿ ಅಕ್ರಮ ಆರೋಪ: ಸುಪ್ರೀಂ ಕೋರ್ಟ್ ನಲ್ಲಿ ಯತ್ನಾಳ್‌ಗೆ ಜಯ; ಅಬ್ದುಲ್ ಹಮೀದ್‌ಗೆ ಮುಖಭಂಗ
ಕಳೆದ ಚುನಾವಣೆಯಲ್ಲಿ ಯತ್ನಾಳ್ ಅಕ್ರಮ ಎಸಗಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿ ಅಬ್ದುಲ್ ಹಮೀದ್ ಮುಶ್ರೀಫ್ ಹೈಕೋರ್ಟ್ ಮೊರೆ ಹೋಗಿದ್ದರು.

ಮತಕಳ್ಳತನ: ರಾಹುಲ್ ಗಾಂಧಿ ಆರೋಪಗಳ ಬಗ್ಗೆ ಮುಖ್ಯ ಚುನಾವಣಾಧಿಕಾರಿಯಿಂದ ತನಿಖೆಗೆ ಒಪ್ಪಿಗೆ- DK Shivakumar
ಬಿಜೆಪಿಯ ಆರೋಪಗಳ ಬಗ್ಗೆ ಕೇಳಿದಾಗ, ಬಿಜೆಪಿ ಪಕ್ಷದ ಬಗ್ಗೆ ನನಗೆ ಯಾವುದೇ ಚಿಂತೆ ಇಲ್ಲ ಎಂದು ಶಿವಕುಮಾರ್ ಹೇಳಿದರು.

ಚುನಾವಣೆ ಕಳ್ಳಾಟ ಆರೋಪ: ಕಾಂಗ್ರೆಸ್-BJP ನಡುವೆ ವಾಕ್ಸಮರ
ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ದಾಖಲೆಗಳ ಸಹಿತ ದೇಶದ ಜನರ ಮುಂದಿಟ್ಟಿದ್ದಾರೆ.

ಲೋಕಸಭೆ ಚುನಾವಣೆ ವೇಳೆ ಕರ್ನಾಟಕದಲ್ಲಿ ಅಕ್ರಮ ಹೇಳಿಕೆ: ಆರೋಪ ಸಾಬೀತುಪಡಿಸಬೇಕಿದೆ ಕಾಂಗ್ರೆಸ್
2023 ರ ವಿಧಾನಸಭಾ ಚುನಾವಣೆಯಲ್ಲಿ 224 ಸದಸ್ಯ ಬಲದ ವಿಧಾನಸಭೆಯಲ್ಲಿ 136 ಸ್ಥಾನಗಳನ್ನು ಗೆದ್ದ ನಿರ್ಣಾಯಕ ಗೆಲುವಿನ ನಂತರ, ಕಾಂಗ್ರೆಸ್ ಆ ಸಾಧನೆಯನ್ನು ಪುನರಾವರ್ತಿಸುವ ವಿಶ್ವಾಸದೊಂದಿಗೆ ಲೋಕಸಭಾ ಚುನಾವಣೆಗೆ ಹೋಯಿತು.

'ಬಿಜೆಪಿ ಮಹಾರಾಷ್ಟ್ರ ಎಲೆಕ್ಷನ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿದೆ': ರಾಹುಲ್ ಗಾಂಧಿ ಆರೋಪ
2024 ರ ಮಹಾರಾಷ್ಟ್ರ ಚುನಾವಣೆಯ ಸಂದರ್ಭದಲ್ಲಿ ನಡವಳಿಕೆಗಳನ್ನು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಇದು ಮೋದಿ ಸರ್ಕಾರದ ಅಡಿಯಲ್ಲಿ ಚುನಾವಣಾ ಪ್ರಕ್ರಿಯೆಯ ಮೇಲೆ ಅವರ ಅತ್ಯಂತ ನೇರ ದಾಳಿಯಾಗಿದೆ ಎಂದು ಆರೋಪಿಸಿದ್ದಾರೆ.

ಹರಿಯಾಣ ಚುನಾವಣೆ: ನಿಮ್ಮ ನಿರಾಧಾರ ಆರೋಪಗಳು, ಅರಾಜಕತೆ ಸೃಷ್ಟಿಸಬಹುದು; ಕಾಂಗ್ರೆಸ್‌ಗೆ EC ತರಾಟೆ!
ಕಾಂಗ್ರೆಸ್‌ಗೆ ಪತ್ರ ಬರೆದಿರುವ ಚುನಾವಣಾ ಆಯೋಗ, ಚುನಾವಣೆ ನಂತರ ಆಧಾರ ರಹಿತ ಆರೋಪ ಮಾಡುವ ಪ್ರವೃತ್ತಿಯನ್ನು ನಿಲ್ಲಿಸುವಂತೆ ಪಕ್ಷಕ್ಕೆ ಮನವಿ ಮಾಡಿದೆ.

ವರುಣಾದಲ್ಲಿ ಕುಕ್ಕರ್ ವಿತರಣೆ: ರಾಜ್ಯ ಕಾಂಗ್ರೆಸ್ ಸರ್ಕಾರ ವಜಾಗೊಳಿಸುವಂತೆ ಎಚ್ ಡಿಕೆ ಆಗ್ರಹ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಕಳೆದ ವಿಧಾನಸಭಾ ಚುನಾವಣೆ ವೇಳೆ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಹೇಳಿರುವ...

ಚುನಾವಣಾ ಅಕ್ರಮ ಪ್ರಕರಣ: ಶಾಸಕ ರಿಜ್ವಾನ್ ಅರ್ಷದ್‌ಗೆ ನೋಟಿಸ್ ಜಾರಿ
ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಚುನಾವಣಾ ಅರ್ಜಿ ಸಲ್ಲಿಕೆಯಾಗಿದೆ.

