ಚುನಾವಣಾ ಆಯುಕ್ತರ ನೇಮಕ

ಮಾರ್ಚ್ 14ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ: ಹೊಸ ಚುನಾವಣಾ ಆಯುಕ್ತರ ಆಯ್ಕೆ
ಚುನಾವಣಾ ಆಯುಕ್ತರ ಆಯ್ಕೆಗಾಗಿ ಉನ್ನತಾಧಿಕಾರ ಸಮಿತಿ ಸಭೆಯನ್ನು ಇದೇ ಮಾರ್ಚ್ 14 ರಂದು ಕರೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಚುನಾವಣಾ ಆಯುಕ್ತರ ನೇಮಕದಲ್ಲಿ ಕೈ ಚಳಕ?: ಕಡತ ಹಾಜರುಪಡಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ನೇಮಕಕ್ಕೆ ಸಂಬಂಧಪಟ್ಟ ಕಡತಗಳನ್ನು ತನ್ನೆದುರು ಹಾಜರುಪಡಿಸುವುದಕ್ಕೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

