ಚುನಾವಣಾ ಆಯೋಗ ನೋಟಿಸ್

ಎರಡು ರಾಜ್ಯಗಳ ಮತದಾರರ ಪಟ್ಟಿಯಲ್ಲಿ ಹೆಸರು: ಪ್ರಶಾಂತ್ ಕಿಶೋರ್ಗೆ ಚುನಾವಣಾ ಆಯೋಗ ನೋಟಿಸ್
ಪ್ರಶಾಂತ್ ಕಿಶೋರ್ ಅವರು ಬಿಹಾರ ಮತ್ತು ಪಕ್ಕದ ಪಶ್ಚಿಮ ಬಂಗಾಳದಲ್ಲಿ ಮತದಾರರಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಟಿಎನ್ಐಇ ಇಂದು ಮೊದಲು ವರದಿ ಮಾಡಿತ್ತು.

ಪ್ರಧಾನಿ ಮೋದಿ, ರಾಹುಲ್ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಬಿಜೆಪಿ, ಕಾಂಗ್ರೆಸ್ಗೆ ಚುನಾವಣಾ ಆಯೋಗ ನೋಟಿಸ್
ರಾಜಸ್ಥಾನದ ಬನ್ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿಭಜನೆ ಮತ್ತು ಮಾನಹಾನಿಕರ ಭಾಷಣ ಮಾಡಿದ್ದಾರೆ ಎಂಬ ಪ್ರತಿಪಕ್ಷದ ಆರೋಪದ ಮೇಲೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಚುನಾವಣಾ ಆಯೋಗ ಗುರುವಾರ ನೋಟಿಸ್ ಜಾರಿ ಮಾಡಿದೆ.

