ಚುನಾವಣಾ ಆಯೋಗಕ್ಕೆ ದೂರು

ರಾಜ್ಯದಲ್ಲಿ SIR ಜಟಾಪಟಿ: ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು; ಸರ್ಕಾರದ ವಿರುದ್ದ ಗಂಭೀರ ಆರೋಪ
ಆಡಳಿತಾರೂಢ ಕಾಂಗ್ರೆಸ್, ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದೆ ಮತ್ತು ಬೂತ್ ಮಟ್ಟದ ಅಧಿಕಾರಿಗಳನ್ನು(ಬಿಎಲ್ಒ) ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳ ವಿತರಣೆ: ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ಸಹಿ ಇರುವ ಕಾಂಗ್ರೆಸ್ನ 'ಗ್ಯಾರೆಂಟಿ ಕಾರ್ಡ್'ಗಳನ್ನು ಮತದಾರರಿಗೆ ಹಂಚುವುದನ್ನು ತಡೆಯುವಂತೆ ಭಾರತ ಚುನಾವಣಾ ಆಯೋಗಕ್ಕೆ (ಇಸಿಐ) ಬಿಜೆಪಿ ದೂರು ಸಲ್ಲಿಸಿದೆ.

