ವಿದೇಶಪಾಕ್ ಚುನಾವಣಾ ಆಯೋಗದ ಮುಖ್ಯಸ್ಥರ ವಿರುದ್ಧ 10 ಬಿಲಿಯನ್ ರೂಪಾಯಿ ಮಾನನಷ್ಟ ಮೊಕದ್ದಮೆ: ಇಮ್ರಾನ್ ಖಾನ್
ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮನ್ನು ಅನರ್ಹಗೊಳಿಸುವ ಮೂಲಕ ಪ್ರತಿಷ್ಠೆಗೆ ಧಕ್ಕೆ ತಂದಿದೆ ಎಂದು ಪಾಕಿಸ್ತಾನ ಚುನಾವಣಾ ಆಯೋಗದ ಮುಖ್ಯಸ್ಥರ ವಿರುದ್ಧ 10 ಬಿಲಿಯನ್ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ...