ರಾಜ್ಯಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಲು ಕೊನೆ ದಿನಾಂಕ ಯಾವುದು? ಇಲ್ಲಿದೆ ಸಂಪೂರ್ಣ ಮಾಹಿತಿ...
ಈ ಬಾರಿಯ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ನೀವಿನ್ನು ಮತ ಚಲಾಯಿಸಲು ನೋಂದಾಯಿಸಿಕೊಳ್ಳದಿದ್ದರೆ ಅಥವಾ ಬದಲಾವಣೆಗಳನ್ನು ಮಾಡಲು ಬಯಸಿದರೆ, ಅದನ್ನು ಮಾಡಲು ನಿಮಗಿನ್ನೂ ಸಮಯವಿದೆ.